sihi avalakki panchakajjaya recipe in Kannada | ಸಿಹಿ ಅವಲಕ್ಕಿ ಪಂಚಕಜ್ಜಾಯ ಮಾಡುವ ವಿಧಾನ
ಸಿಹಿ ಅವಲಕ್ಕಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಕಪ್ ಅವಲಕ್ಕಿ
- 1/2 ಕಪ್ ತೆಂಗಿನ ತುರಿ
- 1/4 ಕಪ್ ಬೆಲ್ಲ
- 1/2 ಚಮಚ ತುಪ್ಪ
- ಒಂದು ದೊಡ್ಡ ಚಿಟಿಕೆ ಏಲಕ್ಕಿ ಪುಡಿ
ಸಿಹಿ ಅವಲಕ್ಕಿ ಪಂಚಕಜ್ಜಾಯ ಮಾಡುವ ವಿಧಾನ:
- ತೆಂಗಿನ ತುರಿ, ಬೆಲ್ಲ, ತುಪ್ಪ ಮತ್ತು ಏಲಕ್ಕಿ ಪುಡಿಯನ್ನು ಒಂದು ಅಗಲವಾದ ಬಟ್ಟಲಿನಲ್ಲಿ ತೆಗೆದುಕೊಂಡು ಕಲಸಿ.
- ಅದಕ್ಕೆ ಅವಲಕ್ಕಿಯನ್ನು ಹಾಕಿ ಕಲಸಿದರೆ ಸಿಹಿ ಅವಲಕ್ಕಿ ಪಂಚಕಜ್ಜಾಯ ಸವಿಯಲು ಸಿದ್ಧ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ