ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)
- 1 ಕಪ್ ಸೋನಾ ಮಸೂರಿ ಅಕ್ಕಿ
- 2 ದೊಡ್ಡ ದೊಣ್ಣೆಮೆಣಸು
- 4 ಟೇಬಲ್ ಚಮಚ ಅಡುಗೆ ಎಣ್ಣೆ
- 1/2 ಚಮಚ ಸಾಸಿವೆ
- 1 ಟೀಸ್ಪೂನ್ ಉದ್ದಿನ ಬೇಳೆ
- 1 ಟೀಸ್ಪೂನ್ ಕಡಲೆಬೇಳೆ
- 4 - 5 ಕರಿಬೇವಿನ ಎಲೆ
- 2 ಟೇಬಲ್ ಚಮಚ ನೆಲಗಡಲೆ
- 1/2 ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- 1/2 ನೆಲ್ಲಿಕಾಯಿ ಗಾತ್ರದ ಬೆಲ್ಲ
- 1/4 ಟೀಸ್ಪೂನ್ ಅರಶಿನ ಪುಡಿ
- 1/4 ಟೀಸ್ಪೂನ್ ಇಂಗು
- 2 ಟೇಬಲ್ ಚಮಚ ವಾಂಗೀಬಾತ್ ಪುಡಿ (ಇಲ್ಲದಿದ್ದಲ್ಲಿ ಕೆಳಗೆ ನೀಡಿರುವ ಪದಾರ್ಥಗಳನ್ನು ಹುರಿದು ಪುಡಿ ಮಾಡಿಕೊಳ್ಳಿ)
- 2 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
- 2 ಟೇಬಲ್ ಚಮಚ ತೆಂಗಿನತುರಿ
- ಉಪ್ಪು ರುಚಿಗೆ ತಕ್ಕಷ್ಟು

ಮಸಾಲೆ ಪುಡಿಗೆ ಬೇಕಾಗುವ ಪದಾರ್ಥಗಳು:( ವಾಂಗೀಬಾತ್ ಪುಡಿ ಇಲ್ಲದಿದ್ದಲ್ಲಿ)
- 2 - 4 ಕೆಂಪು ಮೆಣಸಿನಕಾಯಿ (ಮಧ್ಯಮ ಖಾರ)
- 2 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕಡಲೆಬೇಳೆ
- 4 ಟೀಸ್ಪೂನ್ ಕೊತ್ತಂಬರಿ ಬೀಜ
- 1cm ಉದ್ದದ ಚಕ್ಕೆ
- 3 - 4 ಲವಂಗ
- 1/4 ಟೀಸ್ಪೂನ್ ಗಸಗಸೆ
- 2 - 4 ಟೇಬಲ್ ಚಮಚ ತೆಂಗಿನ ತುರಿ
- 2 - 4 ಕೆಂಪು ಮೆಣಸಿನಕಾಯಿ (ಮಧ್ಯಮ ಖಾರ)
- 2 ಟೀಸ್ಪೂನ್ ಉದ್ದಿನ ಬೇಳೆ
- 2 ಟೀಸ್ಪೂನ್ ಕಡಲೆಬೇಳೆ
- 4 ಟೀಸ್ಪೂನ್ ಕೊತ್ತಂಬರಿ ಬೀಜ
- 1cm ಉದ್ದದ ಚಕ್ಕೆ
- 3 - 4 ಲವಂಗ
- 1/4 ಟೀಸ್ಪೂನ್ ಗಸಗಸೆ
- 2 - 4 ಟೇಬಲ್ ಚಮಚ ತೆಂಗಿನ ತುರಿ
ದೊಣ್ಣೆಮೆಣಸು ರೈಸ್ ಬಾತ್ ಮಾಡುವ ವಿಧಾನ:
- ವಾಂಗೀಬಾತ್ ಪುಡಿ ಇಲ್ಲದಿದ್ದಲ್ಲಿ "ಮಸಾಲೆ ಪುಡಿ" ಗೆ ಪಟ್ಟಿ ಮಾಡಿದ ಪದಾರ್ಥಗಳನ್ನು ಹುರಿದು ಪುಡಿಮಾಡಿಟ್ಟುಕೊಳ್ಳಿ.
- ಉದುರು ಉದುರಾದ ಅನ್ನ ಮಾಡಿಟ್ಟು ಕೊಳ್ಳಿ.
- ದೊಣ್ಣೆಮೆಣಸನ್ನು ತೊಳೆದು, ಸಣ್ಣಗೆ ಕತ್ತರಿಸಿಟ್ಟು ಕೊಳ್ಳಿ. ಈರುಳ್ಳಿಯನ್ನೂ ಕತ್ತರಿಸಿಟ್ಟುಕೊಳ್ಳಿ.
- ನಂತರ 4 ಟೇಬಲ್ ಚಮಚ ಅಡುಗೆ ಎಣ್ಣೆಯನ್ನು ಒಂದು ಬಾಣಲೆಯಲ್ಲಿ ತೆಗೆದುಕೊಂಡು ಬಿಸಿ ಮಾಡಿ.
- ನೆಲಗಡಲೆ ಹಾಕಿ ಹುರಿಯಿರಿ.
- ಸಾಸಿವೆ, ಉದ್ದಿನ ಬೇಳೆ, ಕಡಲೆಬೇಳೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಇಂಗು ಮತ್ತು ಅರಿಶಿನ ಪುಡಿ ಸೇರಿಸಿ.
- ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಹುರಿಯಿರಿ.
- ನಂತರ ಹೆಚ್ಚಿದ ದೊಣ್ಣೆಮೆಣಸು ಹಾಕಿ ಒಂದೈದು ನಿಮಿಷ ಹುರಿಯಿರಿ.
- ನಂತರ ಉಪ್ಪು, ಬೆಲ್ಲ ಮತ್ತು ಹುಣಿಸೆರಸ ಸೇರಿಸಿ.
- ಆಗಾಗ್ಯೆ ಮಗುಚುತ್ತಾ ದೊಣ್ಣೆಮೆಣಸನ್ನು ಮೆತ್ತಗೆ ಬೇಯಿಸಿಕೊಳ್ಳಿ.
- ಕೊನೆಯಲ್ಲಿ ಮಸಾಲೆ ಪುಡಿ ಹಾಕಿ.
- ಕಾಯಿತುರಿ ಮತ್ತು ಕೊತ್ತಂಬರಿ ಸೂಪ್ಪು ಹಾಕಿ. ಚೆನ್ನಾಗಿ ಮಗುಚಿ. ಸ್ಟವ್ ಆಫ್ ಮಾಡಿ.
- ಬೇಯಿಸಿಟ್ಟ ಅನ್ನ ಹಾಕಿ ಕಲಸಿ. ಬಿಸಿ ಬಿಸಿಯಾಗಿ ಬಡಿಸಿ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ